ಸಮಾಜದ ಬಡವರ್ಗದ ಕ್ಷೇಮಾಮಾಭಿವೃದ್ದಿಗಾಗಿ ಶ್ರಮಿಸುತ್ತಿರುವ ಫೋರಮ್ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್ ) ಸಂಘಟನೆಯ ಸದಸ್ಯರು ಮೂಡಬಿದ್ರೆ ಪಾಲಡ್ಕದ ಶ್ರೀ ಅಲೆಕ್ಸ್ ಪಿಂಟೊ ಇವರ ಬಡ ಕುಟುಂಬಕ್ಕೆ ಭೇಟಿ ನೀಡಿ ರೂ. 25, 000/- ಮೊತ್ತದ ನೆರವನ್ನು ನೀಡಿದರು.

ಸಂಘದ ಅಧ್ಯಕ್ಷ ಸುನಿಲ್ ಮೊಂತೇರೊ, ಸಂಚಾಲಕ ಬಾಸಿಲ್ ರಾಡ್ರಿಗಸ್, ಸದಸ್ಯರಾದ ಜಾನ್ ಬ್ಯಾಪ್ಟಿಸ್ಟ್ ಡಿಸೋಜ, ಮೆಲ್ವಿನ್ ಪಿರೇರಾ, ಆಲ್ವಿನ್ ಕೋಟ್ಯಾನ್, ಮೆಲ್ವಿನ್ ರಾಡ್ರಿಗಸ್, ಸುಧೀರ್ ಜಾನ್ ಪ್ರಸಾದ್ , ಸಚಿನ್ ಸಲ್ಡಾನ್ಹಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.




