spot_imgspot_img
spot_img

ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆ

ಮಂಗಳೂರಿನ ಆರಾಧ್ಯ ಮಠದ ಬಡ ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆಗೊಂಡಿದ್ದಾರೆ. ಮೇರಿ ಮತ್ತು ಸೀನಿಯರ್ ಅವರು ಬಡತನ, ವಿಧೇಯತೆ ಹಾಗೂ ನಿಷ್ಕಲಂಕ ಜೀವನ ಎಂಬ ಧ್ಯೇಯಗಳೊಂದಿಗೆ ಸಭೆಯ ವಾಗ್ದಾನ ಮಾಡಿಕೊಂಡಿದ್ದಾರೆ. ಮೂವರು ಧರ್ಮ ಭಗಿನಿಯರಿಗೆ ಮಠದ ಉಡುಗೆಗಳನ್ನು ನೀಡಲಾಯಿತು. ಸಿ| ಮೇರಿ ಫ್ರಾನ್ಸಿಸ್ ವಾಗ್ದಾನ ಸ್ವೀಕರಿಸಿದ್ದಾರೆ.

CL0

CL24

ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಬಿಷಪ್ ವಂ| ರೆ| ಡಾ| ಅಲೋಶಿಯಸ್ ಪೌಲ್ ಡಿಸೋಜಾ ಧಾರ್ಮಿಕ ವಿಧಿಗಳೊಂದಿಗೆ ಬಲಿಪೂಜೆ ನೆರವೇರಿಸಿದರು. ಜೈಲ್ ರೋಡ್ ನ ಸಂತ ಅನ್ನ ಫ್ರಾಯರಿಯ ಮುಖ್ಯಾಧಿಕಾರಿ ವಂ| ರೋಕಿ ಡಿ’ಕುನ್ಹಾ ಮೊದಲಾದವರು ಉಪಸ್ಥಿತರಿದ್ದು ಶುಭಹಾರೈಸಿದರು.

CL1 CL2 CL3 CL4 CL5 CL6 CL7 CL8 CL9 CL10 CL11 CL12 CL13 CL14 CL15 CL16 CL17 CL18 CL19 CL20 CL21 CL22 CL23

ಈ ಮಠಕ್ಕೆ ಸೇರ್ಪಡೆಗೊಂಡ ಬಳಿಕ ಧರ್ಮ ಭಗಿನಿಯರು ಸಮಾಜದೊಂದಿಗೆ ಬೆರೆತುಕೊಳ್ಳದೆ ಮಠದೊಳಗೆಯೇ ಇದ್ದು, ಲೋಕ ಕಲ್ಯಾಣಕ್ಕಾಗಿ ನಿರಂತರ ಪ್ರಾರ್ಥಿಸುತ್ತಾರೆ. ಮಠದೊಳಗೆ ಇರುವುದರಿಂದ ಇವರನ್ನು ಭಿತರ್ಲಿ ಮಾದ್ರಿ’ (ಮಠದೊಳಗಿನ ಧರ್ಮ ಭಗಿನಿಯರು) ಎಂದು ಕರೆಯಲಾಗುತ್ತದೆ.

Support Free & Independent Media

Keep journalism alive – support free, independent media. Help us to do our work by making a contribution. Together, stronger. Together as one.

LEAVE A REPLY

Please enter your comment!
Please enter your name here

Kittall Media Network
KITTALL is a unique Konkani literary website. It is the dream project of well-known Konkani writer and critic Henry Mendonca popularly known as H M Pernal. Kittall carries short stories , poems , essays , novel series, columns by reknowned writers, interview with writers and artists , videos, review on new books , music and art . It also publishes Special reports of Konkani events and news related to konkani literature , art and music. KITTALL was inaugurated on 5th February 2011 by celebrated Konkani poet , President , Kavita Trust and Director (operations) of Daijiworld Media Private Limited, Mr. Melvyn Rodrigues.