spot_imgspot_img
spot_img

ಮಂಗಳೂರಿನಲ್ಲಿ ಸಾಹಿತ್ಯ ಅಕಾಡೆಮಿ, ದೆಹಲಿಯಿಂದ ‘ಕಥಾಸಂಧಿ’ ಕಾರ್ಯಕ್ರಮ

“ಸಾದ್ಯವಾದಷ್ಟು ಭಾಷಾ ಬಳಕೆ ಮತ್ತು ನಿರೂಪಣೆಯಲ್ಲಿ ಶುದ್ದತೆಯನ್ನು ಕಾಪಾಡಿಕೊಂಡು ಬರುವುದರ ಜತೆಗೆ ಪ್ರತಿ ಕಥೆಯಲ್ಲಿ ಸಾಮಾಜಿಕ ಸಮಸ್ಯೆಯನ್ನು ಬಿಂಬಿಸುವ  ಪ್ರಾಮಾಣಿಕ ಪ್ರಯತ್ನ ಮಾಡಿರುತ್ತೇನೆ” ಎಂದು ಹಿರಿಯ ಕಥೆಗಾರ ಡಾಲ್ಪಿ ಕಾಸ್ಸಿಯಾ ಅಭಿಪ್ರಾಯಪಟ್ಟರು.

KS11

ಅವರು ಮಂಗಳೂರಿನ ಕೊಡಿಯಾಳ್‌ಬಯ್ಲ್ ಬಿಷಪ್ಪರ ನಿವಾಸದಲ್ಲಿ ರಾಕ್ಣೊ ವಾರಪತ್ರಿಕೆಯ ಆಶ್ರಯದಲ್ಲಿ, ಭಾನುವಾರ ದಿನಾಂಕ ಜುಲೈ  30 ರಂದು,  ಸಾಹಿತ್ಯ ಅಕಾಡೆಮಿ, ದೆಹಲಿ ಆಯೋಜಿಸಿದ ಕಥಾಸಂಧಿ ಕಾರ್ಯಕ್ರಮದಲ್ಲಿ ತಮ್ಮ ಆಯ್ದ ಕಥೆ ‘ಮಾಂಯ್ ಕಿತ್ಯಾಕ್ ರಡ್ತಾ?’  ಪ್ರಸ್ತುತ ಪಡಿಸಿ, ಕಥನ ಕಲೆಯ ಬಗ್ಗೆ ಮಾತನಾಡುತ್ತಿದ್ದರು.

KS04

KS06

KS03

ಸಾಹಿತ್ಯ ಅಕಾಡೆಮಿ, ದೆಹಲಿ, ಕೊಂಕಣಿ ಭಾಷಾ ಸಲಹಾ ಮಂಡಳಿಯ ಸದಸ್ಯ, ಪತ್ರಕರ್ತ ಎಚ್ಚೆಮ್, ಪೆರ್ನಾಲ್ ಸಾಹಿತ್ಯ ಅಕಾಡೆಮಿಯ ವಿವಿಧ ಯೋಜನೆಗಳ ವಿಸ್ತ್ರತ ಪರಿಚಯ ನೀಡಿ, ಕೊಂಕಣಿ ಭಾಷಿಕರು ಪ್ರತ್ಯೇಕವಾಗಿ ಸಾಹಿತಿ ಮತ್ತು ಬರಹಗಾರರು ಸಾಹಿತ್ಯ ಅಕಾಡೆಮಿಯ  ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸಿದರು.

KS29

ಸಾಹಿತ್ಯ ಅಕಾಡೆಮಿ, ದೆಹಲಿ ಜನರಲ್ ಕಾವ್ನ್‌ಸಿಲ್ ಸದಸ್ಯರೂ, ಕೊಂಕಣಿ ಭಾಷಾ ಮುಖ್ಯಸ್ಥರೂ ಆಗಿರುವ ಕವಿ ಮೆಲ್ವಿನ್ ರಾಡ್ರಿಗಸ್ ಕಥಾಕಾರರನ್ನು ವೇದಿಕೆಗೆ ಬರಮಾಡಿಕೊಂಡು ಹೂ ಗುಚ್ಛ ನೀಡಿ ಸ್ವಾಗತಿಸಿದರು.

KS30

KS28 KS27 KS26 KS25 KS24 KS23 KS22 KS21 KS20 KS19 KS18 KS17 KS16 KS15 KS14 KS13

ಕಥಾ ಪ್ರಸ್ತುತಿಯ ಬಳಿಕ ಕಥೆ, ಕಥಾಹಂದರ, ಆರಂಭ, ಅಂತ್ಯ ಮತ್ತು ತಿರುವುಗಳ ಬಗ್ಗೆ ಡಾಲ್ಫಿ ಕಾಸ್ಸಿಯಾ ಬೆಳಕು ಚೆಲ್ಲಿದರು. ರಾಕ್ಣೊ ಸಂಪಾದಕ ವಂ| ರೂಪೇಶ್ ಅಶೋಕ್ ಮಾಡ್ತಾ ಸಂವಾದವನ್ನು ನಡೆಸಿಕೊಟ್ಟು, ವಂದಿಸಿದರು. ಸಾಹಿತ್ಯ ಅಕಾಡೆಮಿ, ದೆಹಲಿ ಕೊಂಕಣಿ ಭಾಷಾ ಸಲಹಾ ಸಮಿತಿಯ ಸದಸ್ಯ ಸ್ಟ್ಯಾನಿ ಬೇಳಾ – ಈ ಸಂದರ್ಭದಲ್ಲಿ ಹಾಜರಿದ್ದರು.

KS11 KS10 KS09 KS08 KS07

KS31

Support Free & Independent Media

Keep journalism alive – support free, independent media. Help us to do our work by making a contribution. Together, stronger. Together as one.

LEAVE A REPLY

Please enter your comment!
Please enter your name here

Kittall Media Network
KITTALL is a unique Konkani literary website. It is the dream project of well-known Konkani writer and critic Henry Mendonca popularly known as H M Pernal. Kittall carries short stories , poems , essays , novel series, columns by reknowned writers, interview with writers and artists , videos, review on new books , music and art . It also publishes Special reports of Konkani events and news related to konkani literature , art and music. KITTALL was inaugurated on 5th February 2011 by celebrated Konkani poet , President , Kavita Trust and Director (operations) of Daijiworld Media Private Limited, Mr. Melvyn Rodrigues.