spot_imgspot_img
spot_img

ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಅಸಾಧ್ಯ – ಪ್ರಸಾದ್

ಸಾಹಿತ್ಯ, ಕಿರುತೆರೆ ಮತ್ತು ಸಿನಿಮಾರಂಗದ ಬರವಣಿಗೆ ಕ್ಷೇತ್ರದಲ್ಲಿ ನಿರಂತರ ಅಧ್ಯಯನ ಹಾಗೂ ತಾದ್ಯಾತ್ಮಕತೆ ಇಲ್ಲದೆ ಯಶಸ್ಸು ಖಂಡಿತ ಅಸಾಧ್ಯ ಹಾಗಾಗಿ ವಿಪುಲ ಅವಕಾಶ ಇರುವ ಇದಕ್ಕೆ ಪಾದಾರ್ಪಣೆ ಮಾಡುವ ಯುವ ಜನತೆ ಇದನ್ನು ಸ್ಪಷ್ಟ ಮನಗಂಡು ಮುನ್ನಡೆಯಬೇಕೆಂಬ ಸಂದೇಶವನ್ನು  ಹಿರಿಯ ಸಾಹಿತಿ ತುರುವೇಕೆರೆ ಪ್ರಸಾದ್ ನೀಡಿರುತ್ತಾರೆ.

ಅವರು ಮಂಗಳೂರಿನ ಕಲ್ಲಚ್ಚು ಪ್ರಕಾಶನದ 14 ನೇಯ ಆವೃತ್ತಿಯ 2023ರ ಪ್ರತಿಷ್ಠಿತ ‘ಕಲ್ಲಚ್ಚು ಪ್ರಶಸ್ತಿ’ ಸ್ವೀಕರಿಸಿ, ಕಿರುತೆರೆ ಚಲನಚಿತ್ರ ರಂಗದ ಬರವಣಿಗೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಧರ್ಮದರ್ಶಿ ಹರಿಕೃಷ್ಣ ಪುನರೂರು ಪ್ರಶಸ್ತಿ ಪ್ರದಾನ ಮಾಡಿ ಸಾಹಿತ್ಯದ ಮೂಲಮಂತ್ರವಾಗಿರುವ ಕನ್ನಡ ಶಾಲೆಗಳನ್ನು ಉಳಿಸುವ ಕೈಂಕರ್ಯವನ್ನು ನಾವು ಕಟಿಬದ್ದರಾಗಿ ಮಾಡುವಂತೆ ಕರೆನೀಡಿದರು.

KM02

KM01

ಗೋವಿಂದದಾಸ ಕಾಲೇಜು ಪ್ರಾಂಶುಪಾಲ ಪ್ರೊ ಪಿ ಕೃಷ್ಣಮೂರ್ತಿ ಅಭಿನಂದನ ಮಾತುಗಳಾನ್ನಡಿದರು. ಈ ಸಂದರ್ಭದಲ್ಲಿ ‘ಮೊಹಬ್ಬತ್ ಕಾ ದಾಗ’  ಕಥಾಸಂಕಲನ ಬಿಡುಗಡೆಗೊಂಡಿತು. ವಿಶ್ರಾಂತ ಪ್ರಾಂಶುಪಾಲ ಡಾ ಸತ್ಯನಾರಾಯಣ ಮಲ್ಲಿಪಟ್ಟಣ. ಡಾ. ವಿಜಯಲಕ್ಷ್ಮಿ ನೇರಳಕೋಡಿ, ಶ್ರೀನಿಧಿ ಆರ್ ಎಸ್, ಮೌಶೀರ್ ಅಹಮದ್ ಸಾಮಣಿಗೆ, ಡಾ. ಮೀನಾಕ್ಷಿ ರಾಮಚಂದ್ರ, ಪೊ. ಡಾ. ಝೀಟಾ ಲೋಬೊ,  ಲೇಖಕ ಎನ್ ವಿ ಪೌಲೋಸ್, ಮಾರ್ಷಲ್ ಡಿಸೋಜ, ಕಲಾವಿದರಾದ ವಿಜಯಕುಮಾರ್ ಕೊಡಿಯಲ್ ಬೈಲ್, ರಾಜೇಂದ್ರ ಕೇದಿಗೆ ಮೊದಲಾದವರು ಉಪಸ್ಥಿತರಿದ್ದರು.

KM29 KM28 KM27 KM26 KM25 KM24 KM23 KM22 KM21 KM20 KM19 KM18 KM17 KM16 KM15 KM14 KM13 KM12 KM11 KM10 KM09 KM08 KM07 KM06KM31 KM32 KM33 KM34 KM35 KM36 KM37 KM38

ಮಹೇಶ ಆರ್ ನಾಯಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಯುವಚಿತ್ರ ಕಲಾವಿದೆ ಬೆಂಗಳೂರಿನ ಶಾರ್ವೀ ನಾೃಕ್ ಅವರನ್ನು ಅಭಿನಂದಿಸಲಾಯಿತು.

Support Free & Independent Media

Keep journalism alive – support free, independent media. Help us to do our work by making a contribution. Together, stronger. Together as one.

LEAVE A REPLY

Please enter your comment!
Please enter your name here

Kittall Media Network
KITTALL is a unique Konkani literary website. It is the dream project of well-known Konkani writer and critic Henry Mendonca popularly known as H M Pernal. Kittall carries short stories , poems , essays , novel series, columns by reknowned writers, interview with writers and artists , videos, review on new books , music and art . It also publishes Special reports of Konkani events and news related to konkani literature , art and music. KITTALL was inaugurated on 5th February 2011 by celebrated Konkani poet , President , Kavita Trust and Director (operations) of Daijiworld Media Private Limited, Mr. Melvyn Rodrigues.