spot_imgspot_img
spot_img

ಫೆಬ್ರವರಿ 4 ರಂದು ಬೊಂದೆಲ್ ಶಾಲಾ ವಠಾರದಲ್ಲಿ 16 ನೇ ಸ್ಟ್ಯಾನ್ ನೈಟ್

ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ  ಮಂಗಳೂರು ಮತ್ತು ಅಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಇವರ ಸಹಯೋಗದೊಂದಿಗೆ  16 ನೇ ಸ್ಟ್ಯಾನ್ ನೈಟ್ ಸಂಗೀತ ರಸಮಂಜರಿ ಫೆಬ್ರವರಿ 4 ರಂದು ಆದಿತ್ಯವಾರ ಸಂಜೆ 4 ಗಂಟೆಗೆ ಬೋಂದೆಲ್ ಆಂಗ್ಲ ಮಧ್ಯಮ ಶಾಲಾ ವಠಾರದಲ್ಲಿ ಆಯೋಜಿಸಲಾಗಿದೆ.

StanNite

ಈ ಕಾರ‍್ಯಕ್ರಮದಲ್ಲಿ ಹೆಸರಾಂತ ಸಂಗೀತಗಾರರು, ನೃತ್ಯಗಾರರು, ಹಾಸ್ಯಗಾರರು ಪ್ರದರ್ಶನ ನೀಡಲಿರುವರು. ಈ ಕಾರ‍್ಯಕ್ರಮವು ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಉಚಿತ ಪ್ರವೇಶದೊಂದಿಗೆ ಏರ್ಪಡಿಸಲಾಗಿದೆ.

Support Free & Independent Media

Keep journalism alive – support free, independent media. Help us to do our work by making a contribution. Together, stronger. Together as one.

LEAVE A REPLY

Please enter your comment!
Please enter your name here

Kittall Media Network
KITTALL is a unique Konkani literary website. It is the dream project of well-known Konkani writer and critic Henry Mendonca popularly known as H M Pernal. Kittall carries short stories , poems , essays , novel series, columns by reknowned writers, interview with writers and artists , videos, review on new books , music and art . It also publishes Special reports of Konkani events and news related to konkani literature , art and music. KITTALL was inaugurated on 5th February 2011 by celebrated Konkani poet , President , Kavita Trust and Director (operations) of Daijiworld Media Private Limited, Mr. Melvyn Rodrigues.